Bible Language

Ezekiel 17:7 (NLV) New Life Verson

Versions

KNV   ದೊಡ್ಡ ರೆಕ್ಕೆಗಳೂ ಬಹಳ ಗರಿಗಳೂ ಇದ್ದ ಇನ್ನೊಂದು ದೊಡ್ಡ ಹದ್ದು ಇತ್ತು; ಆಗ ಇಗೋ, ದ್ರಾಕ್ಷೇ ಗಿಡವು ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅದರ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ ತನ್ನ ರೆಂಬೆಗಳನ್ನು ಚಾಚಿ ಅದರ ಮೂಲಕ ನೀರನ್ನು ಹಾಯಿಸುತ್ತಿತ್ತು.
ERVKN   ಆಗ ಅಗಲ ರೆಕ್ಕೆಗಳಿದ್ದ ಇನೊಐಂದು ಹದ್ದು ದ್ರಾಕ್ಷಾಲತೆಯನುಐ ನೋಡಿತು. ಹದ್ದಿಗೆ ತುಂಙಾ ಪುಕ್ಕಗಳಿದ್ದವು. ದ್ರಾಕ್ಷಾಲತೆಯು ತನಐ ಙೇರುಗಳನುಐ ಹದ್ದಿನ ಕಡೆಗೆ ತಿರುಗಿಸಿತ್ತು. ಹದ್ದಿಗೆ ನೀರು ಹಾಯಿಸಲು ಸಾಧ್ಯವಾಗುವಂತೆ ಅದು ತನಐ ರೆಂಙೆಗಳನುಐ ಹದ್ದಿನ ಕಡೆಗೆ ಚಾಚಿಕೊಂಡಿತ್ತು. ಅದು ತಾನು ನೆಡಲ್ಪಟ್ಟಿದ್ದ ಸ್ಥಳದಿಂದ ಙೇರೆ ಕಡೆಗೆ ತಿರುಗಿಕೊಂಡಿತು.
IRVKN   “ ‘ಅಗಲವಾದ ರೆಕ್ಕೆಗಳುಳ್ಳ ಗರಿ ತುಂಬಿದ ಮತ್ತೊಂದು ದೊಡ್ಡ ಹದ್ದು ಇತ್ತು; ಇಗೋ, ದ್ರಾಕ್ಷಾಲತೆಯು ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅದರ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ, ತನ್ನ ರೆಂಬೆಗಳನ್ನು ಚಾಚಿ ಅದರಿಂದ ನೀರನ್ನು ಹಾಯಿಸುತ್ತಿತ್ತು.