Versions
KNV ನೀವು ಮಾಡುವ ದುಷ್ಟತ್ವಗಳನ್ನೆಲ್ಲಾ ನಿಮ್ಮಿಂದ ಬಿಟ್ಟುಬಿಡಿರಿ; ಹೊಸ ಹೃದಯವನ್ನೂ ಹೊಸ ಆತ್ಮವನ್ನೂ ನೀವು ಪಡಕೊಳ್ಳಿರಿ; ಯಾಕಂದರೆ ಓ ಇಸ್ರಾಯೇಲಿನ ಮನೆತನದವರೇ, ನೀವು ಸಾಯುವದೇಕೆ?
ERVKN ನಿಮ್ಮ ದಂಗೆಕೋರತನದ ಮಾರ್ಗಗಳನೆಐಲ್ಲ ತೊರೆದುಬಿಟ್ಟು ನಿಮ್ಮ ಹೃದಯವನೂಐ ಸಬಭಾವವನೂಐ ನೂತನ ಮಾಡಿಕೊಳ್ಳಿರಿ. ಇಸ್ರೇಲ್ ಜನರೇ, ನೀವು ಮರಣವನುಐ ಘರಮಾಡಿಕೊಳ್ಳುವುದೇಕೆ?
IRVKN “ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು ನಿಮ್ಮ ಹೃದಯವನ್ನೂ ಮತ್ತು ಸ್ವಭಾವವನ್ನೂ ನೂತನಪಡಿಸಿಕೊಳ್ಳಿರಿ; ಇಸ್ರಾಯೇಲ್ ವಂಶದವರೇ, ನೀವು ಸಾಯಬೇಕೇ?