Bible Language

Ezekiel 18:9 (NLV) New Life Verson

Versions

KNV   ಸತ್ಯವನ್ನು ಮಾಡುವದ ಕ್ಕಾಗಿ ನನ್ನ ನಿಯಮಗಳಲ್ಲಿ ನಡೆದು, ನನ್ನ ನ್ಯಾಯಗಳನ್ನು ಕೈಕೊಂಡು ಸತ್ಯಪರನಾಗಿ ನಡೆದರೆ ಅವನು ನೀತಿ ವಂತನು ಮತ್ತು ನಿಶ್ಚಯವಾಗಿ ಬದುಕುವವನು ಎಂದು ದೇವರಾದ ಕರ್ತನು ಹೇಳಿದ್ದಾನೆ.
ERVKN   ಅವನು ನನಐ ನಿಯಮಗಳಿಗನುಸಾರವಾಗಿ ಜೀವಿಸುವನು ಮತ್ತು ನನಐ ಕಟ್ಟಳೆಗಳಿಗೆ ನಂಬಿಗಸ್ತಿಕೆಯಿಂದ ವಿಧೇಯನಾಗುವನು. ಅಂಥಾ ಮನುಷ್ಯನು ನೀತಿವಂತನಾಗಿದ್ದಾನೆ ಮತ್ತು ಅವನು ಖಂಡಿತವಾಗಿಯೂ ಘದುಕುವನು.
IRVKN   ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು, ಸತ್ಯಪರನಾಗಿಯೇ ನಡೆದರೆ ಇಂಥವನು ಸದ್ಧರ್ಮಿಯಾಗಿರುವುದರಿಂದ ಖಂಡಿತವಾಗಿ ಜೀವಿಸುವನು” ಇದು ಕರ್ತನಾದ ಯೆಹೋವನ ನುಡಿ. PEPS