Bible Language

Ezekiel 25:14 (NLV) New Life Verson

Versions

KNV   ನಾನು ನನ್ನ ಜನರಾದ ಇಸ್ರಾಯೇಲಿನ ಮೂಲಕವಾಗಿ ನನ್ನ ಪ್ರತಿದಂಡನೆಯನ್ನು ಎದೋಮಿನ ಮೇಲೆ ಇಡುವೆನು, ಅವರು ಎದೋಮಿನಲ್ಲಿ ನನ್ನ ಕೋಪದ ಪ್ರಕಾರವೂ ರೋಷದ ಪ್ರಕಾರವೂ ಮಾಡು ವರು; ಹೀಗೆಯೇ ಅವರು ನನ್ನ ಪ್ರತಿದಂಡನೆಯನ್ನು ತಿಳಿಯುವರೆಂದು ದೇವರಾದ ಕರ್ತನು ಹೇಳುತ್ತಾನೆ.
ERVKN   ನಾನು ನನಐ ಇಸ್ರೇಲ್ ಜನರನುಐ ಉಪಯೋಗಿಸಿ ಎದೋಮ್ಯರಿಗೆ ಮುಯ್ಯಿ ತೀರಿಸುವೆನು. ರೀತಿಯಾಗಿ ಎದೋಮಿನ ಮೇಲಿರುವ ನನಐ ಕೋಪವನುಐ ಇಸ್ರೇಲರು ಅವರಿಗೆ ತೋರಿಸುವರು. ಆಗ ಎದೋಮ್ಯರು ನಾನು ಅವರನುಐ ಶಿಕ್ಷಿಸಿದ್ದೇನೆಂದು ತಿಳಿದುಕೊಳ್ಳುವರು;” ಇದು ನನಐ ಒಡೆಯನಾದ ಯೆಹೋವನ ವಾಕ್ಯ.
IRVKN   ನಾನು ಎದೋಮಿಗೆ ನನ್ನ ಜನರಾದ ಇಸ್ರಾಯೇಲರ ಕೈಯಿಂದ ಮುಯ್ಯಿ ತೀರಿಸುವೆನು; ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು; ನನ್ನ ಪ್ರತಿಕಾರವು ಎದೋಮಿನ ಅನುಭವಕ್ಕೆ ಬರುವುದು” ಇದು ಕರ್ತನಾದ ಯೆಹೋವನ ನುಡಿ. PS