Bible Language

Ezekiel 25:15 (NLV) New Life Verson

Versions

KNV   ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಫಿಲಿಷ್ಟಿಯರು ಮುಯ್ಯಿಗೆ ಮುಯ್ಯಿ ನಡಿಸಿ, ಹಗೆಯುಳ್ಳ ಹೃದಯದಿಂದ ಸೇಡು ತೀರಿಸಿಕೊಂಡು ಪೂರ್ವದ ಕ್ರೋಧದಿಂದ ಕೆಡಿಸಿದರು.
ERVKN   ನನಐ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ಫಿಲಿಷ್ಟಿಯರು ಸೇಡನುಐ ತೀರಿಸಿಕೊಂಡಿದ್ದಾರೆ. ಅವರು ಆವೇಶದಿಂದ ತಿರಸ್ಕರಿಸಿ ಸೇಡನುಐ ತೀರಿಸಿಕೊಂಡಿದ್ದಾರೆ. ಅವರು ತಮ್ಮ ದೀರ್ಘಕಾಲದ ದೆಬಷದಿಂದ ನಾಶವು ಘರುವಂತೆ ಮಾಡಿದ್ದಾರೆ.”
IRVKN   {ಫಿಲಿಷ್ಟಿಯರ ವಿರುದ್ಧವಾದ ದೈವೋಕ್ತಿ} PS ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಫಿಲಿಷ್ಟಿಯರು ಯೆಹೂದಕ್ಕೆ ಪ್ರತಿಕಾರಮಾಡಿದ್ದಾರೆ; ಹೌದು, ಮುಯ್ಯಿಗೆಮುಯ್ಯಿ ತೀರಿಸುತ್ತಾ ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ದೀರ್ಘದ್ವೇಷದಿಂದ ಹಾಳುಮಾಡಿದ್ದಾರೆ.”