Bible Language

Ezekiel 36:11 (NLV) New Life Verson

Versions

KNV   ನಾನು ನಿಮ್ಮಲ್ಲಿ ಮನುಷ್ಯರನ್ನೂ ಮೃಗಗಳನ್ನೂ ವೃದ್ಧಿಮಾಡು ವೆನು; ಅವು ಹೆಚ್ಚಾಗಿ ನಿಮಗೆ ಫಲವನ್ನು ತರುವವು; ನಾನು ನಿಮ್ಮನ್ನು ನಿಮ್ಮ ಹಳೆಯ ಸ್ಥಳಗಳಲ್ಲಿ ವಾಸಿಸುವಂತೆ ಮಾಡಿ ನಿಮ್ಮ ಮೊದಲಿನ ಸ್ಥಿತಿಗಿಂತ ನಿಮ್ಮನ್ನು ಉತ್ತಮ ಸ್ಥಿತಿಗೆ ತರುವೆನು; ಆಗ ನಾನೇ ಕರ್ತನೆಂದು ನೀವು ತಿಳಿಯುವಿರಿ.
ERVKN   ನಾನು ನಿನಗೆ ಅನೇಕ ಜನರನೂಐ ಪ್ರಾಣಿಗಳನೂಐ ಕೊಡುವೆನು. ಪ್ರಾಣಿಗಳು ವೃದ್ಧಿಯಾಗುವವು ಮತ್ತು ಜನರು ಹೆಚ್ಚು ಮಕ್ಕಳನುಐ ಪಡೆಯುವರು. ಹಿಂದಿನ ಕಾಲದಲ್ಲಿ ನಿನಐ ದೇಶ ಜನಭರಿತವಾಗಿದ್ದಂತೆ ಈಗಲೂ ಆಗುವ ಹಾಗೆ ನಾನು ಜನರನುಐ ತರಿಸುವೆನು. ನಿನಐ ದೇಶವು ಹಿಂದೆ ಇದ್ದುದಕ್ಕಿಂತಲೂ ಉತ್ತಮ ದೇಶವನಾಐಗಿ ಮಾಡುವೆನು. ಆಗ ನಾನು ಯೆಹೋವನೆಂದು ನೀನು ತಿಳಿದುಕೊಳ್ಳುವಿ.
IRVKN   ನಿಮ್ಮಲ್ಲಿ ಬಹು ಜನರನ್ನೂ, ಪಶುಗಳನ್ನೂ ವೃದ್ಧಿಗೊಳಿಸುವೆನು; ಅವು ಹೆಚ್ಚಿ ಅಭಿವೃದ್ಧಿಯಾಗುವವು; ಮೊದಲಿನಂತೆ ನಿಮ್ಮಲ್ಲಿ ನಿವಾಸಿಗಳನ್ನು ತುಂಬಿಸಿ, ಮೊದಲಿಗಿಂತ ನಿಮ್ಮನ್ನು ಉತ್ತಮ ಸ್ಥಿತಿಗೆ ತರುವೆನು; ನಾನೇ ಯೆಹೋವನು ಎಂದು ನಿಮಗೆ ದೃಢವಾಗುವುದು.