Bible Language

Ezekiel 36:14 (NLV) New Life Verson

Versions

KNV   ಆದದರಿಂದ ಇನ್ನು ಮುಂದೆ ನೀನು ಮನುಷ್ಯರನ್ನು ನುಂಗುವದಿಲ್ಲ; ಇನ್ನು ಮೇಲೆ ನಿನ್ನ ಜನಾಂಗದವರನ್ನು ಮಕ್ಕಳಿಲ್ಲದವ ರನ್ನಾಗಿ ಮಾಡುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ.
ERVKN   ಆದರೆ ಇನುಐ ಮುಂದೆ ನೀನು ಜನರನುಐ ನಾಶಮಾಡುವುದಿಲ್ಲ. ಅವರ ಮಕ್ಕಳನುಐ ನೀನು ತೆಗೆದುಬಿಡುವುದಿಲ್ಲ.” ಇದು ಒಡೆಯನಾದ ಯೆಹೋವನ ನುಡಿ.
IRVKN   “ಇನ್ನು ಮುಂದೆ ನೀನು ನರಭಕ್ಷಕನಾಗುವುದಿಲ್ಲ, ನಿನ್ನ ಪ್ರಜೆಗೆ ಇನ್ನು ಪುತ್ರಶೋಕವನ್ನು ಕೊಡುವುದಿಲ್ಲ.