Bible Language

Ezekiel 36:23 (NLV) New Life Verson

Versions

KNV   ನೀವು ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಮಹತ್ತರ ನಾಮವನ್ನು ನಾನು ಪರಿಶುದ್ಧಮಾಡುವೆನು; ಹಾಗೆ ನಾನು ಅವರ ಕಣ್ಣುಗಳ ಮುಂದೆ ನಿಮ್ಮಲ್ಲಿ ಪರಿಶುದ್ಧನಾದ ಮೇಲೆ ಅನ್ಯ ಜನಾಂಗಗಳವರು ನಾನೇ ಕರ್ತನೆಂದು ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
ERVKN   ನನಐ ಹೆಸರು ಅತ್ಯಂತ ಪವಿತ್ರವಾದದ್ದು ಎಂದು ನಾನು ಅವರಿಗೆ ತೋರಿಸುವೆನು. ನನಐ ಪವಿತ್ರ ನಾಮವನುಐ ದೇಶಗಳಲ್ಲಿ ಅವಮಾನಪಡಿಸಿದಿರಿ. ಆದರೆ ನಾನು ಪವಿತ್ರನೆಂದು ನಿಮಗೆ ತೋರಿಸುತ್ತೇನೆ. ನನಐ ನಾಮವನುಐ ಗೌರವಿಸಲು ನಾನು ನಿಮಗೆ ಕಲಿಸುವೆನು. ಆಗ ದೇಶದವರಿಗೆ ನಾನು ಯೆಹೋವನು ಎಂದು ಗೊತ್ತಾಗುವದು.”‘ ನನಐ ಒಡೆಯನಾದ ಯೆಹೋವನ ನುಡಿಗಳಿವು.
IRVKN   ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಘನವುಳ್ಳ ನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು; ಹೀಗೆ ನಾನು ಅವುಗಳ ಕಣ್ಣೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವಾಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು” ಇದು ಕರ್ತನಾದ ಯೆಹೋವನ ನುಡಿ. PEPS