Bible Language

Ezekiel 36:25 (NLV) New Life Verson

Versions

KNV   ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
ERVKN   ಆಗ ನಾನು ಶುದ್ಧ ನೀರನುಐ ನಿಮ್ಮ ಮೇಲೆ ಚಿಮುಕಿಸಿ ನಿಮ್ಮನುಐ ಪರಿಶುದ್ಧರನಾಐಗಿ ಮಾಡುವೆನು. ವಿಗ್ರಹಗಳ ಹೊಲಸನುಐ ನಿಮ್ಮಿಂದ ನಾನು ತೊಳೆದುಹಾಕಿ ನಿಮ್ಮನುಐ ಶುದ್ಧರನಾಐಗಿ ಮಾಡುವೆನು.”
IRVKN   ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.