Bible Language

Ezekiel 36:26 (NLV) New Life Verson

Versions

KNV   ನಿನಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನಿಮ್ಮ ದೇಹದಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ.
ERVKN   ದೇವರು ಹೇಳಿದ್ದೇನೆಂದರೆ, “ನಾನು ನಿಮ್ಮಲ್ಲಿ ಒಂದು ಹೊಸ ಆತ್ಮವನಿಐಟ್ಟು ನಿಮ್ಮ ಯೋಚನೆಯ ರೀತಿಯನುಐ ಘದಲಾಯಿಸುವೆನು. ನಿಮ್ಮ ಕಲ್ಲಿನ ಹೃದಯವನುಐ ತೆಗೆದುಬಿಟ್ಟು ಮೃದುವಾದ ಮಾನವ ಹೃದಯವನುಐ ಕೊಡುವೆನು.
IRVKN   ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನೂತನ ಸ್ವಭಾವವನ್ನು ಹುಟ್ಟಿಸುವೆನು; ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.