Bible Language

Ezekiel 36:29 (NLV) New Life Verson

Versions

KNV   ಅಲ್ಲದೆ ನಾನು ನಿಮ್ಮನ್ನು ನಿಮ್ಮ ಅಶುದ್ಧತ್ವಗಳಿಂದಲೂ ಸಹ ರಕ್ಷಿಸುವೆನು; ಬೆಳೆ ಬೆಳೆ ಯಲೆಂದು ಹೇಳಿ ಅದನ್ನು ಹೆಚ್ಚಿಸುವೆನು, ಕ್ಷಾಮವನ್ನು ನಿಮ್ಮ ಮೇಲೆ ಬರಮಾಡುವದಿಲ್ಲ.
ERVKN   ದೇವರು ಹೇಳಿದ್ದೇನೆಂದರೆ, “ಅದೇ ಸಮಯದಲ್ಲಿ ನೀನು ಅಶುದ್ಧರಾಗದ ಹಾಗೇ ನಾನು ನೋಡಿಕೊಳ್ಳುವೆನು. ಬೀಜ ಙೆಳೆಯಲು ನಾನು ಆಜ್ಞಾಪಿಸುವೆನು. ನಿಮಗೆ ಹಸಿವೆಯಾಗಲು ಬಿಡುವದಿಲ್ಲ.
IRVKN   ನಾನು ನಿಮ್ಮನ್ನು ನಿಮ್ಮ ಎಲ್ಲಾ ಅಶುದ್ಧತ್ವಗಳಿಂದಲೂ ರಕ್ಷಿಸಿ, ಬೆಳೆ ಬೆಳೆಯಲೆಂದು ಅಪ್ಪಣೆಕೊಟ್ಟು, ಅದನ್ನು ವೃದ್ಧಿಗೊಳಿಸುವೆನು; ನಿಮಗೆ ಕ್ಷಾಮವನ್ನು ಇನ್ನು ಬರಮಾಡುವುದಿಲ್ಲ.