Bible Language

Ezekiel 36:32 (NLV) New Life Verson

Versions

KNV   ಇದು ನಿಮಗಾಗಿ ಮಾಡಲಿಲ್ಲವೆಂದು ನಿಮಗೆ ತಿಳಿದಿರಲಿ ಎಂದು ದೇವರಾದ ಕರ್ತನು ಹೇಳುತ್ತಾನೆ; ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾ ರ್ಗಗಳಿಗೆ ನಾಚಿಕೆ ಪಟ್ಟು ಲಜ್ಜೆಹೊಂದಿರಿ.
ERVKN   ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: “ನೀವು ಇದನುಐ ಜ್ಞಾಪಕದಲ್ಲಿಟ್ಟುಕೊಳ್ಳಿರಿ. ನಾನು ಕಾರ್ಯಗಳನುಐ ನಿಮಗಾಗಿ ಮಾಡದೆ ನನಐ ನಾಮದ ಘನತೆಗಾಗಿ ಮಾಡುತ್ತಿದ್ದೇನೆ. ಇಸ್ರೇಲ್ ಜನರೇ, ನಿಮ್ಮ ಜೀವಿತದ ಕುರಿತಾಗಿ ನೀವು ನಾಚಿಕೆಯಿಂದ ವ್ಯಸನ ಪಡುವವರಾಗಿರಙೇಕು.”
IRVKN   ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ರಕ್ಷಣ ಕಾರ್ಯವನ್ನು ಮಾಡುವುದು ನಿಮ್ಮ ನಿಮಿತ್ತವಲ್ಲ ಎಂಬುದು ನಿಮಗೆ ತಿಳಿದಿರಲಿ; ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳಿಗೆ ಲಜ್ಜೆಗೊಳ್ಳಿರಿ, ನಾಚಿಕೆಪಡಿರಿ.” PEPS