Bible Language

Ezekiel 36:35 (NLV) New Life Verson

Versions

KNV   ಹಾಳಾಗಿದ್ದ ದೇಶವು ಏದೆನಿನ ಉದ್ಯಾನವನದ ಹಾಗಾಯಿತೆಂದು ಮತ್ತು ಹಾಳಾಗಿ ಬಿದ್ದುಹೋಗಿ ಬೀಡಾಗಿ ನಶಿಸಿ ಹೋಗಿರುವ ಪಟ್ಟಣಗಳು ನಾಡಾಗಿ ಕೋಟೆಗಳಿಂದಲೂ ನಿವಾಸಿಗಳಿಂದಲೂ ತುಂಬಿವೆ ಎಂದು ಹೇಳುವರು.
ERVKN   ‘ಹಿಂದಿನ ಕಾಲದಲ್ಲಿ ದೇಶವು ಹಾಳಾಗಿ ಹೋಗಿತ್ತು. ಈಗ ಇದು ಏದೆನ್ ತೋಟದಂತಿದೆ. ಪಟ್ಟಣಗಳು ನಾಶವಾಗಿದ್ದವು, ಘರಿದಾಗಿದ್ದವು. ಈಗಲಾದರೊ ಅವು ಸುರಕ್ಷಿತವಾಗಿದ್ದು ಜನಭರಿತವಾಗಿವೆ’“ ಎಂದು ಜನರು ಅನುಐವರು.
IRVKN   ಆಗ ಜನರು, ‘ಹಾಳಾಗಿದ್ದ ದೇಶವು ಏದೆನ್ ಉದ್ಯಾನದಂತೆ ಕಂಗೊಳಿಸುತ್ತದೆ; ಬಿದ್ದುಹೋಗಿ ಹಾಳಾದ ಪಟ್ಟಣಗಳು ಕೋಟೆಕೊತ್ತಲಗಳಿಂದ ಕೂಡಿ, ಜನಭರಿತವಾಗಿದೆ’ ಎಂದು ಹೇಳುವರು.