Bible Language

Ezekiel 42:13 (NLV) New Life Verson

Versions

KNV   ಆಗ ಅವನು ನನಗೆ ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರದ ಕೊಠಡಿಗಳು ದಕ್ಷಿಣದ ಕೊಠಡಿಗಳು ಪರಿಶುದ್ಧ ಕೊಠಡಿ ಗಳಾಗಿತ್ತು; ಅಲ್ಲಿ ಕರ್ತನಿಗಾಗಿ ಬರುವ ಯಾಜಕರು ಅತಿ ಪರಿಶುದ್ಧವಾದವುಗಳನ್ನು ತಿನ್ನಬೇಕು; ಅಂದರೆ ಕಾಣಿಕೆಯನ್ನೂ ಪಾಪದ ಬಲಿಯನ್ನೂ ಅಪರಾಧದ ಬಲಿಯನ್ನೂ ಅರ್ಪಿಸಬೇಕು; ಸ್ಥಳವು ಪರಿಶುದ್ಧ ವಾಗಿತ್ತು.
ERVKN   ಅವನು ನನಗೆ ಹೀಗೆ ಹೇಳಿದನು, “ನಿಯಮಿತ ಇಕ್ಕಟ್ಟಾದ ಸ್ಥಳದ ಘಳಿಯಲ್ಲಿ ಇರುವ ಉತ್ತರದ ಮತ್ತು ದಕ್ಷಿಣದ ಕೋಣೆಗಳು ಪವಿತ್ರವಾದವುಗಳು. ಅವು ಯೆಹೋವನಿಗೆ ಯಜ್ಞ ಸಮರ್ಪಿಸುವ ಯಾಜಕರಿಗಾಗಿ ಇವೆ. ಅಲ್ಲಿ ಯಾಜಕರು ಅತಿ ಪವಿತ್ರ ಕಾಣಿಕೆ ಪದಾರ್ಥಗಳನುಐ ತಿನುಐವರು. ಮತ್ತು ಅಲ್ಲಿ ಅತಿ ಪವಿತ್ರ ಕಾಣಿಕೆಗಳನಿಐಡುವರು. ಯಾಕೆಂದರೆ ಸ್ಥಳವು ಪವಿತ್ರವಾದದ್ದು. ಅತಿ ಪವಿತ್ರ ಕಾಣಿಕೆ ಯಾವುವೆಂದರೆ, ಧಾನ್ಯಸಮರ್ಪಣೆ, ಪಾಪಪರಿಹಾರಕ ಯಜ್ಞ, ದೋಷಪರಿಹಾರಕ ಯಜ್ಞ, ಸಮಾಧಾನಯಜ್ಞದ ಕಾಣಿಕೆ.
IRVKN   ಆಗ ಅವನು ನನಗೆ, “ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರ ಮತ್ತು ದಕ್ಷಿಣ ಕೋಣೆಗಳು * ಕೋಣೆಗಳು ಯಾಜಕರ ಕೋಣೆಗಳು. ಪರಿಶುದ್ಧವಾಗಿವೆ. ಅಲ್ಲಿ ಯೆಹೋವನ ಸನ್ನಿಧಿ ಸೇವಕರಾದ ಯಾಜಕರು ಮಹಾಪರಿಶುದ್ಧ ಪದಾರ್ಥಗಳನ್ನು ತಿನ್ನುವರು ಮತ್ತು ಧಾನ್ಯನೈವೇದ್ಯ, ದೋಷಪರಿಹಾರಕ ಯಜ್ಞದ್ರವ್ಯ, ಪ್ರಾಯಶ್ಚಿತ್ತ ಯಜ್ಞದ್ರವ್ಯ ಎಂಬ ಮಹಾಪರಿಶುದ್ಧ ಪದಾರ್ಥಗಳನ್ನು ಅದರಲ್ಲಿ ಇಡುವರು. ಸ್ಥಳವು ಪರಿಶುದ್ಧವಾದದ್ದು.