Bible Language

Ezekiel 43:3 (NLV) New Life Verson

Versions

KNV   ಇದು, ನಾನು ನೋಡಿದ ದರ್ಶನದ ತೋರ್ವಿಕೆಯ ಪ್ರಕಾರ ಇತ್ತು ನಾನು ಪಟ್ಟಣವನ್ನು ನಾಶಮಾಡುವದಕ್ಕೆ ಬಂದಾಗ ನೋಡಿದ ದರ್ಶನದ ಹಾಗೆಯೇ ಇತ್ತು; ನಾನು ಕೇಬಾರ್‌ ನದಿಯ ದಡದ ಮೇಲೆ ನೋಡಿದ ದರ್ಶನಗಳ ಹಾಗೆ ಇತ್ತು; ಆಗ ನಾನು ಬೋರಲು ಬಿದ್ದೆನು.
ERVKN   ನಾನು ನೋಡಿದ ದರ್ಶನವು ಕೆಙಾರ್ ಕಾಲುವೆಯ ಘಳಿ ಕಂಡ ದರ್ಶನದಂತಿತ್ತು. ನಾನು ಸಾಷ್ಟಾಂಗವೆರಗಿದೆನು.
IRVKN   ನಾನು ಕಂಡು ದರ್ಶನವೂ, ಆತನು ಪಟ್ಟಣವನ್ನು ಹಾಳುಮಾಡಲು ಬಂದಾಗ ನೋಡಿದ ದರ್ಶನದ ಹಾಗೂ, ಕೆಬಾರ್ ನದಿಯ ಹತ್ತಿರ ನನಗಾದ ದರ್ಶನದ ಹಾಗೂ ಇತ್ತು. ಆಗ ನಾನು ಬೋರಲು ಬಿದ್ದೆನು.