Bible Language

Ezekiel 46:8 (NLV) New Life Verson

Versions

KNV   ಪ್ರಧಾನರು ಪ್ರವೇಶಿಸುವಾಗ, ಅವನು ಬಾಗಲಿನ ದ್ವಾರಾಂಗಣದ ಪ್ರಕಾರವಾಗಿ ಪ್ರವೇಶಿಸಿ, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು.
ERVKN   “ಅಊಪತಿಯು ಆಲಯದ ಸಂಕೀರ್ಣ ಪ್ರವೇಶಿಸುವಾಗ ಅವನು ಪೂರ್ವದಿಕ್ಕಿನ ದಾಬರದಿಂದ ಪ್ರವೇಶಿಸಙೇಕು. ಮತ್ತು ಅದರ ಮೂಲಕವೇ ಅವನು ಹೊರಗೆ ಹೋಗಙೇಕು.
IRVKN   “ಅರಸನು ಪ್ರವೇಶ ಮಾಡುವಾಗ ಹೆಬ್ಬಾಗಿಲಿನ ಕೈಸಾಲೆಯ ಮಾರ್ಗವಾಗಿ ಒಳಗೆ ಬಂದು, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು.