Bible Language

Ezekiel 47:2 (NLV) New Life Verson

Versions

KNV   ಮೇಲೆ ಅವನು ನನ್ನನ್ನು ಬಾಗಲಿನ ಮಾರ್ಗವಾಗಿ ಉತ್ತರ ಕಡೆಗೆ ಕರೆದುಕೊಂಡು ಹೋಗಿ ನನ್ನನ್ನು ಹೊರಗಿನ ಬಾಗಲಿನ ವರೆಗೂ ಹೊರಗಿನ ಮಾರ್ಗವಾದ ಪೂರ್ವಕ್ಕೆ ಅಭಿಮುಖವಾದ ಮಾರ್ಗವನ್ನು ಸುತ್ತುವಂತೆ ಮಾಡಿದನು. ಇಗೋ, ಅಲ್ಲಿಯೂ ಬಲಗಡೆಯಲ್ಲಿಯೂ ನೀರು ಹರಿಯುತ್ತಿತ್ತು.
ERVKN   ಅವನು ನನಐನುಐ ಉತ್ತರದ ದಾಬರದಿಂದ ಹೊರಕ್ಕೆ ತಂದು, ದೇವಾಲಯದ ಹೊರ ಅಂಚಿನಲ್ಲಿಯೇ ಪೂರ್ವ ದಾಬರಕ್ಕೆ ತಂದನು. ದಾಬರದ ದಕ್ಷಿಣದ ಕಡೆಯಿಂದ ನೀರು ಹರಿದು ಘರುತ್ತಿತ್ತು.
IRVKN   ಆಗ ಅವನು ನನ್ನನ್ನು ಉತ್ತರದಿಕ್ಕಿನ ಹೆಬ್ಬಾಗಿಲಿನಿಂದ ದೇವಾಲಯದ ಹೊರಗಿನ ಮಾರ್ಗವಾಗಿ ಸುತ್ತಿಕೊಂಡು ಪೂರ್ವದಿಕ್ಕಿನ ಹೆಬ್ಬಾಗಿಲಿಗೆ ಕರೆದು ತಂದನು. ಅಲ್ಲಿ ನೋಡಲು ಅದರ ಬಲಗಡೆ ಮೆಲ್ಲನೆ ಹರಿಯುವ ನೀರು ಕಾಣಿಸಿತು. PEPS