Bible Language

Ezekiel 47:8 (NLV) New Life Verson

Versions

KNV   ಆಗ ಅವನು ಹೇಳಿದ್ದೇನಂದರೆ, ನೀರು ಪೂರ್ವ ಸೀಮೆಗೆ ಹೋಗಿ ಒಣಭೂಮಿಗೆ ಇಳಿದು ಸಮುದ್ರ ಸೇರುವವು; ಸಮುದ್ರ ಸೇರಿದ ಮೇಲೆ ನೀರು ಸಿಹಿಯಾಗುವದು.
ERVKN   ಅವನು ನನೊಐಡನೆ, “ಈ ನದಿಯು ಪೂರ್ವಕ್ಕೆ ಹೊರಟು ಅರಾಙಾ ತಗ್ಗಿನ ಕಡೆ ಹರಿಯುತ್ತಿದೆ.
IRVKN   ಆಗ ಅವನು ನನಗೆ ಹೀಗೆ ಹೇಳಿದನು, “ಈ ಪ್ರವಾಹವು ಪೂರ್ವ ಪ್ರಾಂತ್ಯಕ್ಕೆ ಹೊರಟು, ಅರಾಬಾ ಎಂಬ ಕಣಿವೆಗೆ ಇಳಿದು ಲವಣ ಸಮುದ್ರದ ಕಡೆಗೆ ಹರಿಯುವುದು. ನೀರು ಲವಣ ಸಮುದ್ರಕ್ಕೆ ಸೇರಲು ಅದರ ನೀರು ಸಿಹಿಯಾಗುವುದು.