Bible Language

Ezekiel 8:18 (NLV) New Life Verson

Versions

KNV   ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ.
ERVKN   ಅವರಿಗೆ ನಾನು ನನಐ ರೌದ್ರವನುಐ ತೋರಿಸುವೆನು. ಅವರಿಗೆ ನಾನು ಕರುಣೆಯನುಐ ಎಂದಿಗೂ ತೋರಿಸುವುದಿಲ್ಲ. ಅವರಿಗಾಗಿ ನಾನು ದುಃಖಿಸುವುದೂ ಇಲ್ಲ. ಅವರು ನನಐನುಐ ಕೂಗುವರು, ಆದರೆ ನಾನು ಅವರಿಗೆ ಕಿವಿಗೊಡುವುದಿಲ್ಲ.”
IRVKN   ಆದಕಾರಣ ನಾನು ಕೋಪೋದ್ರೇಕದಿಂದ ವರ್ತಿಸುವೆನು, ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ಅವರು ಕೂಗಿಕೊಳ್ಳುವ ಮಹಾ ಶಬ್ದವು ನನ್ನ ಕಿವಿಗೆ ಬಿದ್ದರೂ ಆಲಿಸುವುದಿಲ್ಲ.” PE