Bible Language

Ezekiel 8:8 (NLV) New Life Verson

Versions

KNV   ಆಮೇಲೆ ಆತನು ನನಗೆ--ಮನುಷ್ಯಪುತ್ರನೇ, ಈಗ ಗೋಡೆಯಲ್ಲಿ ಕೊರೆ ಎಂದು ಹೇಳಿದನು. ಯಾವಾಗ ನಾನು ಗೋಡೆಯನ್ನು ಕೊರೆದೆನೋ ಒಂದು ಬಾಗಿಲು ಕಾಣಿಸಿತು.
ERVKN   ಆಗ ದೇವರು ನನಗೆ, “ನರಪುತ್ರನೇ, ಗೋಡೆಯ ರಂಧ್ರವನುಐ ಅಗೆದು ದೊಡ್ಡದನಾಐಗಿ ಮಾಡು” ಎಂದು ಹೇಳಿದನು. ನಾನು ಗೋಡೆಯನುಐ ಅಗೆದೆನು. ಆಗ ಙಾಗಿಲೊಂದು ನನಗೆ ಕಾಣಿಸಿತು.
IRVKN   ಆಗ ಆತನು ನನಗೆ, “ನರಪುತ್ರನೇ, ಗೋಡೆಯನ್ನು ತೋಡು” ಎಂದು ಹೇಳಿದನು. ನಾನು ಗೋಡೆಯನ್ನು ತೋಡಲಾಗಿ ಅಲ್ಲಿ, ಒಂದು ಬಾಗಿಲು ಕಾಣಿಸಿತು. PEPS