Bible Language

Ezekiel 9:10 (NLV) New Life Verson

Versions

KNV   ಆದದರಿಂದ ನಾನಂತೂ ಕನಿಕರಿಸುವದೂ ಇಲ್ಲ ಕಟಾಕ್ಷಿಸುವದೂ ಇಲ್ಲ ಆದರೆ ಅವರ ಮಾರ್ಗದಲ್ಲಿಯೇ ಅವರ ತಲೆಯ ಮೇಲೆ ಮುಯ್ಯಿತೀರಿಸುವೆನು ಅಂದನು.
ERVKN   ಅವರಿಗೆ ನಾನು ಕನಿಕರ ತೋರಿಸುವದಿಲ್ಲ. ಅವರಿಗಾಗಿ ನಾನು ದುಃಖಿಸುವುದಿಲ್ಲ. ಅವರು ತಾವೇ ಇದನುಐ ತಮ್ಮ ಮೇಲೆ ಘರಮಾಡಿಕೊಂಡರು. ಅವರು ಹೊಂದಲು ಯೋಗ್ಯವಾದ ಶಿಕ್ಷೆಯನೆಐ ನಾನು ಕೊಡುತ್ತಿರುವುದು.”
IRVKN   ನಾನಂತು, ಅವರನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು” ಎಂದು ಹೇಳಿದನು. PEPS