Bible Language

Galatians 2:10 (NLV) New Life Verson

Versions

KNV   ಆದರೆ ನಾವು ಬಡವರನ್ನು ಜ್ಞಾಪಕ ಮಾಡಿ ಕೊಳ್ಳಬೇಕೆಂಬ ಒಂದೇ ವಿಷಯವನ್ನು ಅವರು ಬೇಡಿ ಕೊಂಡರು; ಇದನ್ನು ಮಾಡುವದರಲ್ಲಿ ನಾನೂ ಆಸಕ್ತನಾಗಿದ್ದೆನು.
ERVKN   ಬಡಜನರನ್ನು ಜ್ಞಾಪಕದಲ್ಲಿಟ್ಟುಕೊಂಡು ಅವರಿಗೆ ಸಹಾಯ ಮಾಡಬೇಕೆಂಬ ಒಂದೇ ಒಂದು ಸಂಗತಿಯನ್ನು ಅವರು ನಮಗೆ ತಿಳಿಸಿದರು. ನಾನೂ ಕಾರ್ಯವನ್ನು ಮಾಡಬೇಕೆಂದುಕೊಂಡಿದ್ದೆನು.
IRVKN   ಆದರೆ ನೀವು ನಮ್ಮಲ್ಲಿರುವ ಬಡವರನ್ನು ಮರೆಯಬಾರದೆಂಬ ಒಂದೇ ಸಂಗತಿಯನ್ನು ಬೇಡಿಕೊಂಡರು, ಅ. ಕೃ. 24:17 ಹಾಗೆ ಮಾಡುವುದರಲ್ಲಿ ನಾನೂ ಆಸಕ್ತನಾಗಿದ್ದೆನು. PS