Versions
KNV ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು.
ERVKN ನಡೆದ ಸಂಗತಿ ಏನಂದರೆ: ಪೇತ್ರನು ಮೊದಲು ಅಂತಿಯೋಕ್ಯಕ್ಕೆ ಬಂದಾಗ ಅವನು ಯೆಹೂದ್ಯರಲ್ಲದವರೊಂದಿಗೆ ಊಟಮಾಡಿದನು ಮತ್ತು ಅನ್ಯೋನ್ಯತೆಯಿಂದಿದ್ದನು. ಆ ಬಳಿಕ ಯಾಕೋಬನಿಂದ ಕಳುಹಿಸಲ್ಪಟ್ಟಿದ್ದ ಕೆಲವು ಯೆಹೂದ್ಯರು ಬಂದರು. ಆಗ, ಪೇತ್ರನು ಯೆಹೂದ್ಯರಲ್ಲದವರೊಂದಿಗೆ ಊಟಮಾಡುವುದನ್ನು ನಿಲ್ಲಿಸಿದನು. ಪೇತ್ರನು ತನ್ನನ್ನು ಯೆಹೂದ್ಯರಲ್ಲದವರಿಂದ ಬೇರ್ಪಡಿಸಿಕೊಂಡನು. ಯೆಹೂದ್ಯರಲ್ಲದವರೆಲ್ಲರೂ ಸುನ್ನತಿ ಮಾಡಿಸಿಕೊಳ್ಳಬೇಕೆಂದು ನಂಬಿಕೊಂಡಿದ್ದ ಯೆಹೂದ್ಯರಿಗೆ ಅವನು ಹೆದರಿಕೊಂಡನು.
IRVKN ಏಕೆಂದರೆ ಯಾಕೋಬನ ಕಡೆಯಿಂದ ಕೆಲವರು ಬರುವುದಕ್ಕೆ ಮೊದಲು * ಅ. ಕೃ. 11:3, ಲೂಕ 15:2 ಅವನು ಅನ್ಯಜನರೊಂದಿಗೆ ಊಟ ಮಾಡುತ್ತಿದ್ದನು. ಅವರು ಬಂದ ಮೇಲೆ † ಅ. ಕೃ. 11:2 ಸುನ್ನತಿಯವರಾದ ಅವರಿಗೆ ಅವನು ಭಯಪಟ್ಟು, ಅನ್ಯಜನರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿಕೊಂಡನು.