Bible Language

Genesis 13:12 (NLV) New Life Verson

Versions

KNV   ಅಬ್ರಾಮನು ಕಾನಾನ್‌ ದೇಶದಲ್ಲಿ ವಾಸಮಾಡಿದನು. ಲೋಟನು ಸೊದೋಮಿನ ಬಳಿಯಲ್ಲಿ ಗುಡಾರಗಳನ್ನು ಹಾಕಿ ಕೊಂಡು ಮೈದಾನದ ಪಟ್ಟಣಗಳಲ್ಲಿ ವಾಸಿಸಿದನು.
ERVKN   ಅಬ್ರಾಮನು ಕಾನಾನ್ ಪ್ರದೇಶದಲ್ಲಿ ಉಳಿದುಕೊಂಡನು. ಲೋಟನು ಕಣಿವೆಯಲ್ಲಿದ್ದ ಪಟ್ಟಣಗಳ ಮಧ್ಯದಲ್ಲಿ ವಾಸಿಸಿದನು; ದಕ್ಷಿಣದಲ್ಲಿದ್ದ ಸೊದೋಮಿನವರೆಗೂ ಗುಡಾರಗಳನ್ನು ಹಾಕಿಕೊಂಡು ಪಾಳೆಯಮಾಡಿಕೊಂಡನು.
IRVKN   ಹೀಗೆ ಅವರಿಬ್ಬರೂ ಪ್ರತ್ಯೇಕವಾದರು. ಅಬ್ರಾಮನು ಕಾನಾನ್ ದೇಶದಲ್ಲಿ ವಾಸಮಾಡಿದನು. ಲೋಟನು ಯೊರ್ದನ್ ಹೊಳೆಯ ಸುತ್ತಣ ಊರುಗಳಲ್ಲಿ ವಾಸ ಮಾಡುತ್ತಾ ಸೊದೋಮಿನ ಸಮೀಪದಲ್ಲಿ ಗುಡಾರ ಹಾಕಿದನು.