Bible Language

Genesis 13:17 (NLV) New Life Verson

Versions

KNV   ಎದ್ದು ಭೂಮಿಯ ಉದ್ದಗಲದ ಪ್ರಕಾರ ಅದರಲ್ಲಿ ತಿರುಗಾಡು. ನಾನು ನಿನಗೆ ಅದನ್ನು ಕೊಡುವೆನು ಅಂದನು.
ERVKN   ಆದ್ದರಿಂದ ಹೋಗು, ನಿನ್ನ ಭೂಮಿಯಲ್ಲೆಲ್ಲಾ ತಿರುಗಾಡು. ಅದರ ಉದ್ದಗಲಗಳಲ್ಲೆಲ್ಲಾ ತಿರುಗಾಡು; ಯಾಕೆಂದರೆ ನಾನು ಅದನ್ನು ನಿನಗೆ ಕೊಡುತ್ತೇನೆ” ಎಂದು ಹೇಳಿದನು.
IRVKN   ನೀನೆದ್ದು, ದೇಶದ ಎಲ್ಲಾ ಕಡೆಯಲ್ಲಿಯೂ ತಿರುಗಾಡು; ಇದನ್ನು ನಿನಗೆ ಕೊಡುವೆನು” ಎಂದು ಹೇಳಿದನು. PEPS