Bible Language

Genesis 14:15 (NLV) New Life Verson

Versions

KNV   ರಾತ್ರಿಯಲ್ಲಿ ಅವರಿಗೆ ವಿರೋಧ ವಾಗಿ ತನ್ನ ಸೇವಕರ ಸೈನ್ಯವನ್ನು ವಿಭಾಗಿಸಿ ಅವರನ್ನು ಹೊಡೆದು ದಮಸ್ಕದ ಬಲಗಡೆಯಲ್ಲಿರುವ ಹೋಬಾದ ವರೆಗೆ ಅವರನ್ನು ಸಂಹರಿಸಿ
ERVKN   ರಾತ್ರಿ ಅವನು ಮತ್ತು ಅವನ ಸೇವಕರು ಹಠಾತ್ತನೆ ಶತ್ರುಗಳನ್ನು ಎದುರಿಸಿ ಸೋಲಿಸಿದರು; ದಮಸ್ಕಕ್ಕೆ ಉತ್ತರದಲ್ಲಿರುವ ಹೋಬಾದವರೆಗೂ ಹಿಂದಟ್ಟಿದರು.
IRVKN   ಅವನು ರಾತ್ರಿ ವೇಳೆಯಲ್ಲಿ ತನ್ನ ದಂಡನ್ನು ಎರಡು ಭಾಗಮಾಡಿ ತನ್ನ ಭಟರೊಡನೆ ಅವರ ಮೇಲೆ ಬಿದ್ದು, ಹೊಡೆದು, ದಮಸ್ಕ ಪಟ್ಟಣದ ಉತ್ತರಕಡೆಯಲ್ಲಿರುವ ಹೋಬಾ ಊರಿನ ತನಕ ಅವರನ್ನು ಹಿಂದಟ್ಟಿದ್ದನು.