Bible Language

Genesis 15:10 (NLV) New Life Verson

Versions

KNV   ಅವನು ಇವುಗಳನ್ನೆಲ್ಲಾ ಆತನಿಗಾಗಿ ತೆಗೆದುಕೊಂಡು ನಡುವೆ ತುಂಡುಮಾಡಿ ಒಂದು ತುಂಡನ್ನು ಇನ್ನೊಂದರ ಎದುರಾಗಿ ಇಟ್ಟನು; ಆದರೆ ಪಕ್ಷಿಗಳನ್ನು ತುಂಡುಮಾಡಲಿಲ್ಲ.
ERVKN   ಅಬ್ರಾಮನು ದೇವರಿಗೋಸ್ಕರ ಅವುಗಳನ್ನೆಲ್ಲ ತೆಗೆದುಕೊಂಡು ಬಂದನು. ಅಬ್ರಾಮನು ಅವುಗಳನ್ನು ಕತ್ತರಿಸಿ ಎರಡೆರಡು ಹೋಳು ಮಾಡಿದನು. ಆಮೇಲೆ ಅಬ್ರಾಮನು ತುಂಡಿಗೆ ತುಂಡನ್ನು ಎದುರಾಗಿಟ್ಟನು. ಅಬ್ರಾಮನು ಪಕ್ಷಿಗಳನ್ನು ಮಾತ್ರ ಎರಡೆರಡು ಹೋಳು ಮಾಡಲಿಲ್ಲ.
IRVKN   ಅವನು ಇವುಗಳನ್ನೆಲ್ಲಾ ತೆಗೆದುಕೊಂಡು ಬಂದು ಮೃಗಗಳನ್ನು ಎರಡಾಗಿ ಸೀಳಿ, ಒಂದು ತುಂಡನ್ನು ಇನ್ನೊಂದರ ಎದುರಾಗಿ ಇಟ್ಟನು; ಪಕ್ಷಿಗಳನ್ನು ಮಾತ್ರ ಸೀಳಲಿಲ್ಲ.