Bible Language

Genesis 15:7 (NLV) New Life Verson

Versions

KNV   ಆತನು ಅವನಿಗೆ--ಈ ದೇಶವನ್ನು ಬಾಧ್ಯವಾಗಿ ನಿನಗೆ ಕೊಡುವದಕ್ಕೆ ಕಲ್ದೀಯರ ಊರ್‌ನಿಂದ ನಿನ್ನನ್ನು ಹೊರಗೆ ತಂದ ಕರ್ತನು ನಾನೇ ಎಂದು ಹೇಳಿದನು.
ERVKN   ಆತನು ಅಬ್ರಾಮನಿಗೆ, “ಯೆಹೋವನಾದ ನಾನು ನಿನ್ನನ್ನು ಕಲ್ದೀಯರ ಊರ್ ಪಟ್ಟಣದಿಂದ ಬರಮಾಡಿದೆನು. ನಿನಗೆ ದೇಶವನ್ನು ಕೊಡಬೇಕೆಂತಲೂ ನೀನು ದೇಶವನ್ನು ಹೊಂದಿಕೊಳ್ಳಬೇಕೆಂತಲೂ ನಾನು ನಿನ್ನನ್ನು ಬರಮಾಡಿದೆನು” ಎಂದು ಹೇಳಿದನು.
IRVKN   ನಂತರ ಆತನು ಅಬ್ರಾಮನಿಗೆ, “ಈ ದೇಶವನ್ನು ನಿನಗೆ ಬಾಧ್ಯಸ್ಥವಾಗಿ ಕೊಡುವುದಕ್ಕೋಸ್ಕರ ನಿನ್ನನ್ನು ಊರ್ ಎಂಬ ಕಲ್ದೀಯರ ಪಟ್ಟಣದಿಂದ ಬರಮಾಡಿದ ಯೆಹೋವನು ನಾನೇ” ಎಂದು ಹೇಳಿದನು. PEPS