Bible Language

Genesis 16:7 (NLV) New Life Verson

Versions

KNV   ಆಗ ಕರ್ತನ ದೂತನು ಅರಣ್ಯದಲ್ಲಿ ಶೂರಿನ ಮಾರ್ಗದಲ್ಲಿರುವ ಒಂದು ನೀರಿನ ಬುಗ್ಗೆಯ ಬಳಿಯಲ್ಲಿ ಅವಳನ್ನು ಕಂಡು
ERVKN   ಯೆಹೋವನ ದೂತನು ಹಾಗರಳನ್ನು ಮರುಳುಗಾಡಿನ ಒರತೆಯೊಂದರ ಬಳಿಯಲ್ಲಿ ಕಂಡನು. ಒರತೆಯು ಶೂರಿಗೆ ಹೋಗುವ ದಾರಿಯ ಬಳಿಯಲ್ಲಿತ್ತು.
IRVKN   ಅವಳು ಮರಳುಗಾಡಿನಲ್ಲಿ ಶೂರಿನ ಮಾರ್ಗದ ನೀರಿನ ಬುಗ್ಗೆಯ ಹತ್ತಿರ ಇರುವಾಗ ಯೆಹೋವನ ದೂತನು ಅವಳನ್ನು ಕಂಡು,