Bible Language

Genesis 4 (NLV) New Life Verson

Versions

KNV   ಆದಾಮನು ತನ್ನ ಹೆಂಡತಿಯಾದ ಹವ್ವಳನ್ನು ಕೂಡಿದನು. ಆಗ ಆಕೆಯು ಗರ್ಭಿಣಿಯಾಗಿ ಕಾಯಿನನನ್ನು ಹೆತ್ತು--ನಾನು ಕರ್ತ ನಿಂದ ಒಬ್ಬ ಮನುಷ್ಯನನ್ನು ಪಡೆದಿದ್ದೇನೆ ಅಂದಳು.
ERVKN   ಆದಾಮ ಮತ್ತು ಹವ್ವಳು ಕೂಡಿದರು. ಆದ್ದರಿಂದ ಹವ್ವಳಿಗೆ ಒಂದು ಮಗು ಜನಿಸಿತು. ಹವ್ವಳು, “ಯೆಹೋವನ ಸಹಾಯದಿಂದ ಗಂಡುಮಗುವನ್ನು ಪಡೆದಿದ್ದೇನೆ” ಎಂದು ಹೇಳಿ ಮಗುವಿಗೆ ಕಾಯಿನ ಎಂದು ಹೆಸರಿಟ್ಟಳು.
IRVKN   {ಕಾಯಿನನು ಮತ್ತು ಹೇಬೆಲನು} PS ಆದಾಮನು ತನ್ನ ಹೆಂಡತಿಯಾದ ಹವ್ವಳನ್ನು ಸಂಗಮಿಸಲು ಆಕೆ ಗರ್ಭಿಣಿಯಾಗಿ ಕಾಯಿನನನ್ನು ಹೆತ್ತು, “ನಾನು ಯೆಹೋವನ ಅನುಗ್ರಹದಿಂದ ಗಂಡು ಮಗುವನ್ನು ಪಡೆದಿದ್ದೇನೆ” ಎಂದು ಹೇಳಿದಳು.