Bible Language

Genesis 4:11 (NLV) New Life Verson

Versions

KNV   ಆದದರಿಂದ ಈಗ ನಿನ್ನ ಕೈಯಿಂದ ನಿನ್ನ ಸಹೋದರನ ರಕ್ತವನ್ನು ಕುಡಿಯುವದಕ್ಕೆ ತನ್ನ ಬಾಯನ್ನು ತೆರೆದ ಭೂಮಿಯ ದೆಸೆಯಿಂದ ನೀನು ಶಪಿಸಲ್ಪಟ್ಟವನಾದಿ.
ERVKN   ನೀನು ನಿನ್ನ ತಮ್ಮನನ್ನು ಕೊಂದುಹಾಕಿದೆ. ನಿನ್ನ ಕೈಗಳಿಂದ ಸುರಿಸಿದ ಅವನ ರಕ್ತವನ್ನು ಕುಡಿಯಲು ಭೂಮಿಯು ಬಾಯಿ ತೆರೆಯಿತು. ಆದ್ದರಿಂದ ಈಗ ಅದು ಶಾಪಗ್ರಸ್ತವಾಗಿದೆ.
IRVKN   ಈಗ ನೀನು ನಿನ್ನ ಕೈಯಿಂದ ಸುರಿಸಿದ, ನಿನ್ನ ತಮ್ಮನ ರಕ್ತದಿಂದ ನೆನೆದ ಭೂಮಿಯಿಂದ ನಿನಗೆ ಶಾಪ ಬಂತು.