Bible Language

Genesis 4:3 (NLV) New Life Verson

Versions

KNV   ಕಾಲಾಂತರದಲ್ಲಿ ಸಂಭವಿಸಿದ್ದೇನಂದರೆ, ಕಾಯಿ ನನು ಹೊಲದ ಫಲವನ್ನು ಕರ್ತನಿಗೆ ಕಾಣಿಕೆಯಾಗಿ ತಂದನು.
ERVKN   ಸ್ವಲ್ಪ ಕಾಲದ ನಂತರ ಕಾಯಿನನು ದೇವರಿಗೆ ಕೃತಜ್ಞತಾ ಕಾಣಿಕೆಯನ್ನು ತಂದನು. ಕಾಯಿನನು ತಾನು ಹೊಲದಲ್ಲಿ ಬೆಳೆದ ಕೆಲವು ಆಹಾರಪದಾರ್ಥಗಳನ್ನು ತಂದನು.
IRVKN   ಕಾಲಾಂತರದಲ್ಲಿ ಕಾಯಿನನು ಹೊಲದ ಬೆಳೆಯಲ್ಲಿ ಕೆಲವನ್ನು ತಂದು ಯೆಹೋವನಿಗೆ ಕಾಣಿಕೆಯಾಗಿ ಸಮರ್ಪಿಸಿದನು.