Bible Language

Genesis 5:3 (NLV) New Life Verson

Versions

KNV   ಆದಾಮನಿಗೆ ನೂರಮೂವತ್ತು ವರುಷವಾದಾಗ ರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾದ ಮಗನನ್ನು ಪಡೆದು ಅವನಿಗೆ ಸೇತನೆಂದು ಹೆಸರಿಟ್ಟನು.
ERVKN   ಆದಾಮನು 130 ವರ್ಷದವನಾದಾಗ ಮತ್ತೊಬ್ಬ ಮಗನನ್ನು ಪಡೆದನು. ಮಗನು ರೂಪದಲ್ಲಿ ಆದಾಮನಂತಿದ್ದನು. ಆದಾಮನು ಅವನಿಗೆ ಸೇತ ಎಂದು ಹೆಸರಿಟ್ಟನು.
IRVKN   ಆದಾಮನು ನೂರಮೂವತ್ತು ವರ್ಷದವನಾದಾಗ, ರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾದ ಮಗನನ್ನು ಪಡೆದು ಅವನಿಗೆ ಸೇತನೆಂದು ಹೆಸರಿಟ್ಟನು.