Bible Language

Genesis 5:4 (NLV) New Life Verson

Versions

KNV   ಸೇತನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರು ವರುಷಗಳಾ ಗಿದ್ದವು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
ERVKN   ಸೇತನು ಹುಟ್ಟಿದ ಮೇಲೆ ಆದಾಮನು 800 ವರ್ಷ ಜೀವಿಸಿದನು. ಕಾಲಾವಧಿಯಲ್ಲಿ ಅವನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.
IRVKN   ಸೇತನು ಹುಟ್ಟಿದ ಮೇಲೆ, ಆದಾಮನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರು ವರ್ಷ ಬದುಕಿದನು.