Bible Language

Genesis 6:19 (NLV) New Life Verson

Versions

KNV   ಇದಲ್ಲದೆ ಜೀವವುಳ್ಳ ಎಲ್ಲಾ ಶರೀರಗಳ ಎಲ್ಲಾ ವಿಧವಾದ ಎರಡೆರಡು ನಿನ್ನ ಸಂಗಡ ಜೀವದಲ್ಲಿ ಕಾಪಾಡುವಂತೆ ನೀನು ಅವುಗಳನ್ನು ನಾವೆಯೊಳಗೆ ತರಬೇಕು; ಅವು ಗಂಡು ಹೆಣ್ಣಾಗಿರಬೇಕು.
ERVKN   ಇದಲ್ಲದೆ, ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯಲ್ಲಿ ಒಂದು ಗಂಡನ್ನೂ ಒಂದು ಹೆಣ್ಣನ್ನೂ ನಾವೆಯೊಳಗೆ ಸೇರಿಸಿಕೊ. ನಿನ್ನೊಡನೆ ಅವುಗಳನ್ನು ಜೀವದಿಂದುಳಿಸಿ ಕಾಪಾಡು.
IRVKN   ಇದಲ್ಲದೆ ಜೀವಿಗಳ ಪ್ರತಿ ಜಾತಿಯಲ್ಲಿಯೂ ಒಂದು ಗಂಡು ಒಂದು ಹೆಣ್ಣು ಹೀಗೆ ಎರಡೆರಡನ್ನು ನಾವೆಯಲ್ಲಿ ಸೇರಿಸಿ, ನಿನ್ನೊಂದಿಗೆ ಉಳಿಸಿ ಕಾಪಾಡಿಕೊಳ್ಳಬೇಕು.