Bible Language

Haggai 2:21 (NLV) New Life Verson

Versions

KNV   ಹೇಗಂದರೆ, ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೆ ನೀನು ಹೇಳತಕ್ಕದ್ದೇನಂದರೆ--ನಾನು ಆಕಾಶಗಳನ್ನೂ ಭೂಮಿಯನ್ನೂ ಕದಲಿಸುವೆನು.
ERVKN   “ಯೆಹೂದ ಪ್ರಾಂತ್ಯದ ರಾಜ್ಯಪಾಲನಾದ ಜೆರುಬ್ಬಾಬೆಲನ ಬಳಿಗೆ ಹೋಗು. ನಾನು ಭೂಮ್ಯಾಕಾಶಗಳನ್ನು ಅಲ್ಲಾಡಿಸುವೆನು” ಎಂದು ಅವನಿಗೆ ಹೇಳು.
IRVKN   “ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೆ ಹೀಗೆ ನುಡಿ, ನಾನು ಭೂಮ್ಯಾಕಾಶಗಳನ್ನು ಅದುರಿಸಿ,