Bible Language

Haggai 2:9 (NLV) New Life Verson

Versions

KNV   ಆಲಯದ ಮುಂದಿನ ಮಹಿಮೆಯು ಹಿಂದಿನ ಮಹಿಮೆಗಿಂತ ವಿಶೇಷವಾಗಿರುವದು ಎಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಸ್ಥಳದಲ್ಲಿ ಸಮಾಧಾನ ಕೊಡುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ERVKN   This verse may not be a part of this translation
IRVKN   ‘ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ವಿಶೇಷವಾಗಿರುವುದು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.
‘ಈ ಸ್ಥಳದಲ್ಲಿ ಸಮಾಧಾನವನ್ನು ಅನುಗ್ರಹಿಸುವೆನು’ ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. PS