Bible Language

Hebrews 5 (NLV) New Life Verson

Versions

KNV   ಪ್ರತಿಯೊಬ್ಬ ಮಹಾಯಾಜಕನು ಮನುಷ್ಯ ರೊಳಗಿಂದ ಆರಿಸಲ್ಪಟ್ಟು ಮನುಷ್ಯರಿ ಗೋಸ್ಕರ ದೇವರ ಕಾರ್ಯಗಳಿಗಾಗಿ ನೇಮಿಸಲ್ಪಡು ತ್ತಾನಲ್ಲಾ. ಅವನು ಕಾಣಿಕೆಗಳನ್ನೂ ಯಜ್ಞಗಳನ್ನೂ ಪಾಪಗಳಿಗೋಸ್ಕರ ಸಮರ್ಪಿಸಬೇಕು.
ERVKN   ಪ್ರತಿಯೊಬ್ಬ ಯೆಹೂದ್ಯ ಪ್ರಧಾನಯಾಜಕನೂ ಮನಷ್ಯರೊಳಗಿಂದ ಆರಿಸಲ್ಪಟ್ಟು ದೇವರಿಗೆ ಸಂಬಂಧಿಸಿದ ಕಾರ್ಯಗಳನ್ನು ಮನುಷ್ಯರಿಗೋಸ್ಕರ ಮಾಡಲು ನೇಮಿಸಲ್ಪಡುತ್ತಾನೆ. ಯಾಜಕನು ಪಾಪಗಳಿಗಾಗಿ ದೇವರಿಗೆ ಕಾಣಿಕೆಗಳನ್ನೂ ಯಜ್ಞಗಳನ್ನೂ ಅರ್ಪಿಸಬೇಕು.
IRVKN   ಮನುಷ್ಯರೊಳಗಿಂದ ಪ್ರತಿಯೊಬ್ಬ ಮಹಾಯಾಜಕನೂ ಆರಿಸಲ್ಪಟ್ಟು ಮನುಷ್ಯರಿಗೋಸ್ಕರ * ಇಬ್ರಿ. 2:17: ದೇವರ ಕಾರ್ಯಗಳನ್ನು ನಡೆಸುವುದಕ್ಕಾಗಿ ಇಬ್ರಿ. 8:3: ನೇಮಿಸಲಾಗಿದ್ದು. ಇಬ್ರಿ. 8:3, 4; 9:9; 10:11: ಅವನು ಪಾಪಗಳ ನಿವಾರಣೆಗಾಗಿ ಕಾಣಿಕೆಗಳನ್ನು ಮತ್ತು ಯಜ್ಞಗಳನ್ನು ಸಮರ್ಪಿಸಬೇಕು.