Bible Language

Hosea 10:8 (NLV) New Life Verson

Versions

KNV   ಇಸ್ರಾಯೇಲಿನ ಪಾಪವಾದ ಅವೇ ನಿನ ಉನ್ನತವಾದ ಸ್ಥಳಗಳು ಹಾಳಾಗಿಹೋಗುವವು. ಮುಳ್ಳುಗಿಡಗಳೂ ಕಳೆಗಳೂ ಬಲಿಪೀಠಗಳ ಮೇಲೆ ಬೆಳೆಯುವವು; ಅವರು ಬೆಟ್ಟಗಳಿಗೆ--ನಮ್ಮನ್ನು ಮುಚ್ಚಿರಿ, ಗುಡ್ಡಗಳೇ ನಮ್ಮ ಮೇಲೆ ಬೀಳಿರಿ ಅನ್ನುವರು.
ERVKN   ಇಸ್ರೇಲ್ ಪಾಪ ಮಾಡುತ್ತಾ ಇನ್ನೂ ಹೆಚ್ಚಾಗಿ ಎತ್ತರವಾದ ಸ್ಥಳಗಳನ್ನು ಕಟ್ಟಿತು. ಆವೆನ್‌ನಲ್ಲಿರುವ ಎತ್ತರವಾದ ಸ್ಥಳ ನಾಶಮಾಡಲ್ಪಡುವದು. ಅದರ ಮೇಲೆ ಮುಳ್ಳುಗಿಡಗಳೂ ಹಣಜಿಗಳೂ ಬೆಳೆಯುವವು. ಆಗ ಅವರು ಪರ್ವತಗಳಿಗೆ, “ನಮ್ಮನ್ನು ಮುಚ್ಚಿರಿ” ಎಂದೂ ಬೆಟ್ಟಗಳಿಗೆ, “ನಮ್ಮ ಮೇಲೆ ಬೀಳಿರಿ” ಎಂದೂ ಹೇಳುವರು.
IRVKN   ಇಸ್ರಾಯೇಲಿಗೆ ಪಾಪಾಸ್ಪದವಾದ ಆವೆನಿನ ಪೂಜಾಸ್ಥಾನಗಳು ನಾಶವಾಗುವವು.
ಮುಳ್ಳುಗಿಡಗಳೂ, ಕಳೆಗಳೂ ಅಲ್ಲಿನ ಯಜ್ಞವೇದಿಗಳ ಮೇಲೆ ಹುಟ್ಟುವವು;
ಅಲ್ಲಿನ ಜನರು, “ಬೆಟ್ಟಗಳೇ, ನಮ್ಮನ್ನು ಮುಚ್ಚಿಕೊಳ್ಳಿರಿ, ಗುಡ್ಡಗಳೇ, ನಮ್ಮ ಮೇಲೆ ಬೀಳಿರಿ” ಎಂದು ಕೂಗಿಕೊಳ್ಳುವರು.