Bible Language

Hosea 10:9 (NLV) New Life Verson

Versions

KNV   ಇಸ್ರಾಯೇಲೇ, ನೀನು ಗಿಬ್ಯದ ದಿನಗಳ ಮೊದ ಲಿನಿಂದ ಪಾಪ ಮಾಡಿದ್ದೀ; ಅವರು ಅಲ್ಲೇ ನಿಂತು ಕೊಂಡರು. ಅನ್ಯಾಯದ ಮಕ್ಕಳಿಗೆ ವಿರೋಧವಾದ ಯುದ್ಧವು ಗಿಬ್ಯದಲ್ಲಿ ಅವರನ್ನು ಮುಟ್ಟಲಿಲ್ಲ.
ERVKN   ಇಸ್ರೇಲೇ, ನೀನು ಗಿಬ್ಯದವರ ಕಾಲದಿಂದಲೂ ಪಾಪ ಮಾಡುತ್ತಲೇ ಬಂದಿರುವೆ. (ಆ ಜನರು ಅಲ್ಲಿ ಪಾಪವನ್ನು ಮಾಡುತ್ತಲೇ ಇದ್ದಾರೆ.) ಗಿಬ್ಯದ ದುಷ್ಟ ಜನರನ್ನು ಯುದ್ಧವು ಹಿಡಿದುಕೊಳ್ಳುವುದು.
IRVKN   ಇಸ್ರಾಯೇಲೇ, ಗಿಬ್ಯದಲ್ಲಿ ದುರಾಚಾರವು ನಡೆದಂದಿನಿಂದ ನೀನು ಪಾಪಮಾಡುತ್ತಾ ಬಂದಿದ್ದಿ;
ಆಹಾ, ನಿನ್ನ ಜನರು ಅಲ್ಲಿ ನಿಂತಿದ್ದಾರೆ, ದುರಾಚಾರಿಗಳಿಗೆ ವಿರುದ್ಧವಾದ ಗಿಬ್ಯದಲ್ಲಿ ನಡೆದ ಯುದ್ಧಕ್ಕೆ ಅವರು ತುತ್ತಾಗುವುದಿಲ್ಲವೋ?.