Bible Language

Hosea 2:11 (NLV) New Life Verson

Versions

KNV   ನಾನು ಅವಳ ಉಲ್ಲಾಸವನ್ನೆಲ್ಲಾ ಅಂದರೆ ಅವಳ ಹಬ್ಬ ಅವಳ ಅಮಾವಾಸ್ಯೆ ಅವಳ ಸಬ್ಬತ್ತು ಅವಳ ಪರಿಶುದ್ಧ ಹಬ್ಬಗಳನ್ನೆಲ್ಲಾ ನಿಲ್ಲಿಸಿಬಿಡುವೆನು.
ERVKN   ನಾನು (ದೇವರು) ಆಕೆಯ ಉಲ್ಲಾಸಗಳನ್ನು ಅವಳಿಂದ ತೆಗೆಯುವೆನು. ಆಕೆಯ ಹಬ್ಬದ ದಿನಗಳು, ಅಮಾವಾಸ್ಯೆಯ ಹಬ್ಬ, ಸಬ್ಬತ್ ದಿನಗಳನ್ನು ಆಕೆಯಿಂದ ತೆಗೆದುಬಿಡುವೆನು.
IRVKN   ನಾನು ಅವಳ ಉಲ್ಲಾಸ, ಹಬ್ಬ, ಹುಣ್ಣಿಮೆ, ಅಮಾವಾಸ್ಯೆ, ಸಬ್ಬತ್ತು, ಮಹೋತ್ಸವ, ಇವುಗಳನ್ನೆಲ್ಲಾ ನಿಲ್ಲಿಸಿಬಿಡುವೆನು.