Bible Language

Isaiah 20:5 (NLV) New Life Verson

Versions

KNV   ಆಗ (ನನ್ನ ಜನರು) ಅವನು ನಿರೀಕ್ಷಿಸಿಕೊಂಡಿದ್ದ ಐಥಿಯೋ ಪಿಯರ ನಿಮಿತ್ತವಾಗಿಯೂ ತಮ್ಮ ವೈಭವದ ಐಗುಪ್ತದ ವಿಷಯವಾಗಿಯೂ ಬೆಚ್ಚಿ ಬೆರಗಾಗಿ ನಾಚಿಕೆಪಡು ವರು.
ERVKN   ಜನರು ಇಥಿಯೋಪ್ಯದ ಕಡೆಗೆ ಸಹಾಯಕ್ಕಾಗಿ ನೋಡುವರು. ಅವರು ಕಂಗೆಟ್ಟು ಹೋಗುವರು. ಈಜಿಪ್ಟಿನ ಮಹಿಮೆಯನ್ನು ಗಮನಿಸಿದವರು ಈಗ ನಾಚಿಕೆಯಲ್ಲಿ ಬೀಳುವರು” ಎನ್ನುವನು.
IRVKN   ಆಗ ನನ್ನ ಜನರು ತಾವು ನಿರೀಕ್ಷಿಸಿಕೊಂಡಿದ್ದ ಕೂಷಿನ ನಿಮಿತ್ತವಾಗಿಯೂ, ಕೊಚ್ಚಿಕೊಂಡಿದ್ದ ಐಗುಪ್ತದ ವಿಷಯವಾಗಿಯೂ ಬೆಚ್ಚಿಬೆರಗಾಗಿ ನಾಚಿಕೆಪಡುವರು.