Bible Language

Isaiah 21:10 (NLV) New Life Verson

Versions

KNV   ನಾನು ತುಳಿಯುವ ತೆನೆಯೇ, ನನ್ನ ಕಣದ ಧಾನ್ಯವೇ, ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನಿಂದ ನಾನು ಕೇಳಿದ್ದನ್ನು ನಿಮಗೆ ತಿಳಿಸಿದ್ದೇನೆ.
ERVKN   ನನ್ನ ಬಡಿತಕ್ಕೆ ಈಡಾದ ಜನರೇ, ಸರ್ವಶಕ್ತನೂ ದೇವರೂ ಆಗಿರುವ ಯೆಹೋವನು ಹೇಳಿದ್ದನ್ನೆಲ್ಲಾ ಇಸ್ರೇಲರಾದ ನಿಮಗೆ ತಿಳಿಸಿದ್ದೇನೆ. ಕಣದಲ್ಲಿ ಧಾನ್ಯವು ನುಚ್ಚುನೂರಾಗುವಂತೆ ನೀವು ನಜ್ಜು ಗುಜ್ಜಾಗುವಿರಿ.
IRVKN   ನನ್ನ ಕಣದ ದವಸವೇ, ನನ್ನ ಬಡಿತಕ್ಕೆ ಈಡಾದವರೇ!
ಇಸ್ರಾಯೇಲರ ದೇವರಾಗಿರುವ ಸೇನಾಧೀಶ್ವರನಾದ ಯೆಹೋವನಿಂದ,
ನಾನು ಕೇಳಿದ್ದನ್ನೇ ನಿಮಗೆ ತಿಳಿಸಿದ್ದೇನೆ. PS