Bible Language

Isaiah 22:18 (NLV) New Life Verson

Versions

KNV   ನಿನ್ನನ್ನು ಚೆಂಡಿನಂತೆ ಸುತ್ತಿಸುತ್ತಿ ತಿರುಗಿಸಿ ವಿಸ್ತಾರವಾದ ದೇಶಕ್ಕೆ ಬಿಸಾಡುವನು. ಅಲ್ಲೆ ನೀನು ಸಾಯುವಿ, ನಿನ್ನ ವೈಭವದ ರಥಗಳು ನಿನ್ನ ಧಣಿಯ ಮನೆಗೆ ಅವಮಾನವನ್ನುಂಟು ಮಾಡುವವು.
ERVKN   This verse may not be a part of this translation
IRVKN   ನಿನ್ನನ್ನು ಚೆಂಡಿನಂತೆ ಸುತ್ತಿ ಸುತ್ತಿ ವಿಸ್ತಾರವಾದ ದೇಶಕ್ಕೆ ಬಿಸಾಡುವನು;
ದಣಿಯ ಮನೆಗೆ ಅವಮಾನ ತಂದವನೇ, ಅಲ್ಲೇ ಸಾಯುವಿ, ನಿನ್ನ ವೈಭವದ ರಥಗಳು ಅಲ್ಲೇ ಇರುವವು.