Bible Language

Isaiah 24:20 (NLV) New Life Verson

Versions

KNV   ಭೂಮಿಯು ಕುಡುಕನ ಹಾಗೆ ಓಲಾಡು ತ್ತದೆ ಮತ್ತು ಗುಡಿಸಲಿನ ಹಾಗೆ ತೆಗೆಯಲ್ಪಡುತ್ತದೆ ಅದರ ಅಪರಾಧವು ಅದರ ಮೇಲೆ ಭಾರವಾಗಿರುತ್ತದೆ; ಅದು ಬಿದ್ದುಹೋಗುತ್ತದೆ ತಿರಿಗಿ ಏಳುವದೇ ಇಲ್ಲ.
ERVKN   ಲೋಕದ ಪಾಪವು ತುಂಬಾ ಭಾರವಾಗಿದೆ. ಭಾರದಿಂದಾಗಿ ಭೂಮಿಯು ಬೀಳುವದು. ಒಂದು ಹಳೆಯ ಮನೆಯಂತೆ ಭೂಮಿಯು ಅಲುಗಾಡುವದು. ಕುಡಿದು ಮತ್ತನಾಗಿ ನೆಲಕ್ಕೆ ಬೀಳುವವನಂತೆ ಭೂಮಿಯು ಇರುವದು. ಭೂಮಿಗೆ ಮುಂದುವರಿಯಲು ಆಗದು.
IRVKN   ಭೂಮಿಯು ಅಮಲೇರಿದವನ ಹಾಗೆ ಓಲಾಡುತ್ತದೆ, ಗುಡಿಸಲಂತೆ ತೂಗಾಡುತ್ತದೆ;
ಅದರ ದ್ರೋಹವು ಅದಕ್ಕೆ ಭಾರವಾಗಿದೆ, ಅದು ಬಿದ್ದು ಹೋಗುತ್ತಿದೆ, ತಿರುಗಿ ಏಳುವುದೇ ಇಲ್ಲ. PEPS