Versions
KNV ಭೂಮಿಯು ಪ್ರಲಾಪಿಸುತ್ತಾ ಬಾಡಿಹೋಗುವದು. ಲೋಕವು ಸೊರಗಿ ಬಾಡಿಹೋಗುವದು ಭೂಮಿಯ ಗರ್ವಿಷ್ಠರು ಕುಗ್ಗಿಹೋಗುವರು.
ERVKN ದೇಶವು ನಿರ್ಜನವಾಗಿ ಶೋಕಿಸುವದು. ಇಡೀ ಪ್ರಪಂಚವೇ ನಿರ್ಜನವಾಗಿ ಬಲಹೀನವಾಗುವದು. ಈ ಪ್ರಪಂಚದ ಪ್ರಸಿದ್ಧ ಜನರೂ ಬಲಹೀನರಾಗುವರು.
IRVKN ಭೂಮಿಯು ಪ್ರಲಾಪಿಸುತ್ತಾ ಬಳಲಿದೆ, ಲೋಕವು ಕುಗ್ಗಿಹೋಗಿದೆ, ಲೋಕದ ಉನ್ನತರು ಕಂಗೆಟ್ಟಿದ್ದಾರೆ.