Bible Language

Isaiah 26:21 (NLV) New Life Verson

Versions

KNV   ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
ERVKN   ಇಗೋ, ಲೋಕದ ಜನರು ನಡಿಸಿದ ಪಾಪಕೃತ್ಯಗಳಿಗೆ ನ್ಯಾಯತೀರಿಸಲು ಯೆಹೋವನು ತನ್ನ ಸ್ಥಳದಿಂದ ಎದ್ದಿದ್ದಾನೆ. ಭೂಮಿಯು ತನ್ನಲ್ಲಿರುವ ರಕ್ತವನ್ನು ತೋರಿಸುವದು. ಭೂಮಿಯು ಇನ್ನುಮುಂದೆ ಸತ್ತವರನ್ನು ಮರೆಮಾಡುವುದಿಲ್ಲ.
IRVKN   ಇಗೋ, ಯೆಹೋವನು ಭೂನಿವಾಸಿಗಳಿಗೆ ಅವರ ಪಾಪ ಫಲವನ್ನು ತಿನ್ನಿಸಬೇಕೆಂದು ತನ್ನ ಸ್ಥಳದಿಂದ ಹೊರಡುತ್ತಾನೆ;
ಭೂಮಿಯು ತನ್ನಲ್ಲಿ ಇಂಗಿದ್ದ ರಕ್ತವನ್ನು ಪ್ರಕಟಮಾಡುವುದು, ತನ್ನ ನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಡುವುದಿಲ್ಲ.” PE