Bible Language

Isaiah 26:8 (NLV) New Life Verson

Versions

KNV   ಹೌದು, ಕರ್ತನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಾವು ನಿನಗೋಸ್ಕರ ಕಾದುಕೊಂಡಿದ್ದೇವೆ; ನಿನ್ನ ಹೆಸರಿನ ನೆನಪಿನ ಕಡೆಗೆ ನಮ್ಮ ಆತ್ಮದ ಇಷ್ಟವಾಗಿದೆ.
ERVKN   ಆದರೆ ಯೆಹೋವನೇ, ನಾವು ನಿನ್ನ ನ್ಯಾಯವಿಚಾರಣೆಯ ರೀತಿಗಾಗಿ ಕಾಯುತ್ತಿದ್ದೇವೆ. ನಮ್ಮ ಆತ್ಮಗಳು ನಿನ್ನನ್ನೂ ನಿನ್ನ ನಾಮವನ್ನೂ ನೆನಪು ಮಾಡುತ್ತವೆ.
IRVKN   ಹೌದು, ಯೆಹೋವನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಡೆಯುತ್ತಾ ನಿನಗಾಗಿ ಕಾದುಕೊಂಡಿದ್ದೇವೆ;
ನಿನ್ನ ನಾಮಸ್ಮರಣೆಯು ನಮ್ಮ ಆತ್ಮಕ್ಕೆ ಇಷ್ಟವಾಗಿದೆ, ಹಿತವಾಗಿದೆ.