Bible Language

Isaiah 28:29 (NLV) New Life Verson

Versions

KNV   ವಿವೇಕವು ಸಹ ಅತಿಶಯಾಲೋಚನಾಪರನೂ ಕಾರ್ಯಸಾಧಕ ಜ್ಞಾನಶ್ರೇಷ್ಠನೂ ಆಗಿರುವ ಸೈನ್ಯಗಳ ಕರ್ತನಿಂದಲೇ ಹೊರಡುತ್ತದೆ.
ERVKN   ಪಾಠವು ಸರ್ವಶಕ್ತನಾದ ಯೆಹೋವನಿಂದ ಬರುತ್ತದೆ. ಆತನು ಆಶ್ಚರ್ಯಕರವಾದ ಸಲಹೆಯನ್ನು ಕೊಡುತ್ತಾನೆ. ಆತನು ನಿಜವಾಗಿಯೂ ಜ್ಞಾನಿ.
IRVKN   ವಿವೇಕವು ಸಹ ಅತಿಶಯವಾದ ಆಲೋಚನಾಪರನೂ, ಸುಜ್ಞಾನ ಶ್ರೇಷ್ಠನೂ ಆಗಿರುವ,
ಸೇನಾಧೀಶ್ವರನಾದ ಯೆಹೋವನಿಂದಲೇ ಉಂಟಾಗುತ್ತದೆ. PE