Bible Language

Isaiah 50:7 (NLV) New Life Verson

Versions

KNV   ಕರ್ತನಾದ ದೇವರು ನನಗೆ ಸಹಾಯ ಮಾಡುವನು; ಆದಕಾರಣ ನಾನು ಆಶಾಭಂಗಪಡುವ ದಿಲ್ಲ; ಆದದರಿಂದ ನನ್ನ ಮುಖವನ್ನು ಬೆಣಚುಕಲ್ಲಿನಂತೆ ಮಾಡಿಕೊಂಡಿದ್ದೇನೆ; ನಾನು ನಾಚಿಕೆಪಡಲಾರೆನೆಂದು ನನಗೆ ಗೊತ್ತು.
ERVKN   ನನ್ನ ಒಡೆಯನಾದ ಯೆಹೋವನು ನನಗೆ ಸಹಾಯ ಮಾಡುವನು. ಆದುದರಿಂದ ಅವರ ಶಾಪಗಳು ನನಗೆ ಯಾವ ಹಾನಿಯನ್ನು ಮಾಡುವದಿಲ್ಲ. ನಾನು ಬಲವಾಗಿರುವೆನು. ನಾನು ನಿರಾಶನಾಗುವದಿಲ್ಲವೆಂದು ನನಗೆ ಗೊತ್ತಿದೆ.
IRVKN   ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು. ಆದಕಾರಣ ನಾನು ನಾಚಿಕೆಯಿಂದ ಕೊರಗಲಿಲ್ಲ;
ನನ್ನ ಮುಖವನ್ನು ಕಗ್ಗಲ್ಲಿನಂತೆ ಗಟ್ಟಿಮಾಡಿಕೊಂಡಿದ್ದೇನೆ. ಆಶಾಭಂಗಪಡಲಾರನೆಂದು ನನಗೆ ಗೊತ್ತು.